Breaking News

ಬೆಂಗಳೂರಲ್ಲಿ ಫ್ಲೈಓವರ್ ಮೇಲಿನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ಮೇಲ್ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಬಿದ್ದು ಸೂಸೈಡ್ ಮಾಡಿಕೊಳ್ಳಲಾಗಿದೆ.ಮೃತ ವ್ಯಕ್ತಿ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ.ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ವ್ಯಕ್ತಿಯದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *