Breaking News

ನೇಣು ಬಿಗಿದು ಯುವತಿ ಆತ್ಮಹತ್ಯೆ

ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ಯ ಜಿಲ್ಲೆಯ ವಿದ್ಯಾರ್ಥಿನಿ ಪೌಲಾ ಲೆಸ್ಲಿಯ ವರ್ಜಾರಿ (19) ಮೃತಪಟ್ಟವರು. ಮೊಬೈಲ್‌ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಗಾಬರಿಗೊಂಡ ಆಕೆಯ ತಂದೆಯು ತಾಯಿಯ ಬಳಿ ಈ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದ್ದರು.ಆಕೆಯ ಕೊಠಡಿ ಬಾಗಿಲಿಗೆ ಬೀಗ ಹಾಕಲಾಗಿತ್ತು. ತೆರೆದು ನೋಡಿದಾಗ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾರಣ ತಿಳಿದುಬಂದಿಲ್ಲ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲೂ ಬೈಕ್ ಸವಾರನ ಕುತ್ತಿಗೆ ಸೀಳಿದ ಮಾರಕ ಮಾಂಜಾ ದಾರ

ಬೆಂಗಳೂರು: ನಿಷೇಧಿತ ಚೈನೀಸ್ ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರರೊಬ್ಬರ ಕುತ್ತಿಗೆ ಭೀಕರವಾಗಿ ಸೀಳಿರುವ ಘಟನೆ ಹೆಗಡೆನಗರದ ಫ್ಲೈ ಓವರ್ …

Leave a Reply

Your email address will not be published. Required fields are marked *