Breaking News

Kundapura: ಬಸ್ಸಿನಲ್ಲಿ 15 ಲಕ್ಷ ರೂ. ಬೆಳ್ಳಿ, 3 ಲಕ್ಷ ರೂ. ಹಣ ಕಳವು

ಬೆಂಗಳೂರಿನಿಂದ ಕುಂದಾಪುರಕ್ಕೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಹಂಗಳೂರು ಸಂಜಯ ಗಾಧಿ ರಸ್ತೆ ನಿವಾಸಿ ಎನ್‌. ಕೃಷ್ಣಮೂರ್ತಿ ಶೇಟ್‌ ಅವರ 15 ಲಕ್ಷ ರೂ.ಗಳ ಬೆಳ್ಳಿ ಗಟ್ಟಿ ಹಾಗೂ 3 ಲಕ್ಷ ರೂ. ನಗದು ಕಳವಾಗಿದೆ.ಬೆಳಗ್ಗೆ ಲಗೇಜ್‌ ಬ್ಯಾಗನ್ನು ನೋಡಿದಾಗ ಜಿಪ್‌ ತೆರೆದಿದ್ದು 10 ಕೆಜಿ ಬೆಳ್ಳಿಯ ಗಟ್ಟಿ ಹಾಗೂ 3 ಲಕ್ಷ ನಗದು ಹಣ ಕಳವಾಗಿತ್ತು. 10 ಕೆಜಿ ಬೆಳ್ಳಿಯ ಗಟ್ಟಿ ಅಂದಾಜು ಮೌಲ್ಯ 15,39,655 ರೂ. ಹಾಗೂ 3 ಲಕ್ಷ ರೂ. ನಗದು ಒಟ್ಟು ಸೇರಿ 18,39,655 ರೂ.ಗಳನ್ನು ಕಳವು ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *