Breaking News

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ.

ನಡು ರಸ್ತೆಯಲ್ಲಿ ಖಾಸಗಿ ಅಂಗ ತೋರಿಸಿ, ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಗೆ ಮಹಿಳೆಯೊಬ್ಬರು ಪೊರಕೆ ಸೇವೆ ಮಾಡಿದ ಘಟನೆ ಚೆನ್ನೈನಲ್ಲಿ ವರದಿಯಾಗಿದೆ. ಕೈಯಲ್ಲಿದ್ದ ಪೊರಕೆಯಲ್ಲೇ ಆತನಿಗೆ ಬಿಸಿ ಏಟು ನೀಡಿದ್ದಾಳೆ. ಕೂಡಲೇ ಬೈಕ್‌ ಅನ್ನು ಸ್ಟಾರ್ಟ್ ಮಾಡಿ, ಅಲ್ಲಿಂದ್ದ ಪಲಾಯನ ಮಾಡಿದ್ದಾನೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಮಹಿಳೆಯ ದಿಟ್ಟ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ ಹಾಗೂ ವಿಕೃತಿ ಮೆರೆದ ವ್ಯಕ್ತಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ವ್ಯಕ್ತವಾಗಿದೆ

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *