Breaking News

IISc ನಲ್ಲೇ 1.9 ಕೋಟಿ ಅಕ್ರಮ: ವಿದ್ಯಾರ್ಥಿಗಳ ವಿದೇಶಿ ಪ್ರಯಾಣದ ಹಣ ನುಂಗಿದ ಗುತ್ತಿಗೆ ನೌಕರರು ಅರೆಸ್ಟ್.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿಯೇ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಆರೋಪಿಗಳು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 1.9 ಕೋಟಿ ರೂಪಾಯಿ ಹಣದ ಅಕ್ರಮದಲ್ಲಿ ಸಿಕ್ಕಿಬಿದ್ದಿದ್ದಾರೆ.ಸದಾಶಿವನಗರ ಪೊಲೀಸ್ ಠಾಣೆಯವರು ನಡೆಸಿದ ತನಿಖೆಯಲ್ಲಿ, ಆರೋಪಿಗಳು ವಿದ್ಯಾರ್ಥಿಗಳ ವಿದೇಶಿ ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಕಲಿ ಮಾಡಿ, ಅವರ ಬ್ಯಾಂಕ್ ಖಾತೆಗಳಲ್ಲಿ ಇರುವ ಮೊತ್ತವನ್ನು ತಮ್ಮ ಕುಟುಂಬ ಸದಸ್ಯರ ಖಾತೆಗೆ ವರ್ಗಾಯಿಸುತ್ತಿದ್ದರೆಂಬುದು ಪತ್ತೆಯಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *