ದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಅಂತರ್ಜಾತಿ ವಿವಾಹವಾದ ದಂಪತಿ ಮೇಲೆ ಹಲ್ಲೆ ನಡೆಸಿ, ಬಳಿಕ ಚಪ್ಪಲಿ ಹಾರ ಹಾಕಿ ಗ್ರಾಮದ ತುಂಬ ಮೆರವಣಿಗೆ ನಡೆಸಿರುವ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.ಜಾರ್ಖಂಡ್‌ನ ಹಳ್ಳಿಯೊಂದರಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಗಳನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಇದಲ್ಲದೆ, ಅವರ ವೀಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ಅವರನ್ನು ಕ್ರೂರವಾಗಿ ಅವಮಾನಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

