Breaking News

ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ: ರಾಜ್ಯಕ್ಕೂ ಇದ್ಯಾ ಲಿಂಕ್‌?

ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ಚುರುಕುಗೊಂಡಿದ್ದು, ಬೇರೆ ಬೇರೆ ಆಯಾಮಗಳಲ್ಲಿ ಮಾಹಿತಿ ಪತ್ತೆಹಚ್ಚುತ್ತಿದೆ.ಐದು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಬಂಧನವಾಗಿದ್ದ ಡಾ.ಬ್ರೇವ್‌ಗೂ ಇದಕ್ಕೂ ಸಂಬಂಧವಿದ್ಯಾ ಎಂಬ ಶಂಕೆ ಮೂಡಿದೆ. ಸದ್ಯ ಕರ್ನಾಟಕ ಎನ್‌ಐಎ ತಂಡ ಅಲರ್ಟ್ ಆಗಿದೆ. ದೆಹಲಿ ಬ್ಲಾಸ್ಟ್ನ ರೂವಾರಿ ಉಮರ್‌ಗೆ ಬೆಂಗಳೂರಿಮ ಲಿಂಕ್ ಇದ್ಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಈಗಾಗಲೇ ಎನ್‌ಐಎ ವಶದಲ್ಲಿರುವ ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಿರೋ ಅಧಿಕಾರಿಗಳು ಬೆಂಗಳೂರಿನ ಮಾಹಿತಿ ಕೆದಕುತ್ತಿದ್ದಾರೆ. ಈ ಮಾಹಿತಿಯನ್ನು ಆಧರಿಸಿ ಈಗಾಗಲೇ ಕರ್ನಾಟಕದಲ್ಲಿ ಇರುವ ಎನ್‌ಐಎ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *