Breaking News

ಬೆಂಗಳೂರು | ಚೀಟಿ ವ್ಯವಹಾರದಲ್ಲಿ ನಷ್ಟ: ಟ್ರಾವೆಲ್ಸ್ ಕಂಪನಿ ಮಾಲೀಕ ಆತ್ಮಹತ್ಯೆ

ಆರು ಮಂದಿ ಸ್ನೇಹಿತರೊಂದಿಗೆ ವೆಂಕಟೇಶ್ ಅವರು ಚೀಟಿ ವ್ಯವಹಾರ ನಡೆಸುತ್ತಿದ್ದರು. ಕೆಲವರು ಚೀಟಿ ಹಣ ಪಡೆದುಕೊಂಡು ವಾಪಸ್ ಮಾಡಿರಲಿಲ್ಲ. ಇದರಿಂದ ವೆಂಕಟೇಶ್ ಅವರು ನಷ್ಟಕ್ಕೆ ಒಳಗಾಗಿದ್ದರು. ಹಣ ಹೊಂದಿಸಲು ಸಾಧ್ಯವಾಗದೇ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ₹70 ಲಕ್ಷ ಸಾಲವಿತ್ತು’ ಎಂದು ಮೂಲಗಳು ಹೇಳಿವೆ.ಆತ್ಮಹತ್ಯೆಗೂ ಮೊದಲು ಕೆಲವು ನಿಮಿಷ ಸೆಲ್ಫಿ ವಿಡಿಯೊ ಮಾಡಿರುವ ವೆಂಕಟೇಶ್‌ ಅವರು, ‘ಚೀಟಿ ವ್ಯವಹಾರ ನಡೆಸುವಾಗ ಎಚ್ಚರಿಕೆಯಿಂದ ಇರಿ; ಕಷ್ಟದಲ್ಲಿ ಯಾರೂ ಬರುವುದಿಲ್ಲ. ಅದರಲ್ಲೂ ಹಣ ಕೊಡಬೇಕೆಂದರೆ ಯಾರೂ ಸಹಾಯ ಮಾಡುವುದಿಲ್ಲ’ ಎಂದು ಹೇಳಿಕೊಂಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *