ಆಂಧ್ರಪ್ರದೇಶದ ಅನಂತಪುರ ನಗರದ ಬೊಗ್ಗು ಶ್ರೀರಾಮುಲು ಹಾಗೂ ಪತ್ನಿ ಪುಷ್ಪಾ ಎಂಬುವವರು ಮಧ್ಯವರ್ತಿಗಳ ಮೂಲಕ ತಾಲ್ಲೂಕಿನ ಮಹಿಳೆಯರನ್ನು ಕೆಲವು ದಿನಗಳ ಹಿಂದೆ ಸಂಪರ್ಕಿಸಿ, ತಾನು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು ತಮ್ಮ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ 30 ದಿನಗಳೊಳಗಾಗಿ ಡಬಲ್ ಮೊತ್ತ ಮರಳಿಸಲಾಗುವುದು ಎಂದು ನಂಬಿಸಿ ವಂಚನೆ ಮಾಡಿದಾರೆ ಎಂದು ₹ 17 ಲಕ್ಷ ಕಳೆದುಕೊಂಡಿರುವ ಪಟ್ಟಣದ ನಿವಾಸಿ ಬಿ.ತಿರುಮಲೇಶ್ ಹಾಗೂ ಆತನ ಪತ್ನಿ ಪೂಜಾ ದೂರು ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

