Breaking News

SSLC’ ಓದಿ ವೈದ್ಯ ವೃತ್ತಿ ಮಾಡುತ್ತಿದ್ದ ವ್ಯಕ್ತಿಯ ಕ್ಲಿನಿಕ್ ಸೀಜ್.!

ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆÀ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು. ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *