Breaking News

ಗೆಳತಿಯ ಪೋಷಕರನ್ನು ಮೆಚ್ಚಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಗ್ಯಾಸ್ಟ್ರಿಕ್ ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ಲಿ ಜಿಯಾಂಗ್ ಸೆಪ್ಟೆಂಬರ್ 30ರಂದು ಝೆಂಗ್‌ಝೌನಲ್ಲಿರುವ ಪೀಪಲ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯನ್ನು ಅಕ್ಟೋಬರ್ 2 ರಂದು ನಡೆಸಲಾಯಿತು, ಜತೆಗೆ ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಮರುದಿನ ಜನರಲ್​​​ ವಾರ್ಡ್‌ಗೆ ಸ್ಥಳಾಂತರಿಸುವ ಮುನ್ನ ಅವರನ್ನು ತೀವ್ರ ನಿಗಾ ಘಟಕ (ICU)ಕ್ಕೆ ಕರೆದುಕೊಂಡು ಹೋಗಲಾಯಿತು. ಅಲ್ಲಿಂದ ಸ್ವಲ್ಪ ಚೇತರಿಸಿಕೊಂಡ ಅವರನ್ನು ಸಾಮಾನ್ಯ ಸಾಮಾನ್ಯ ವಾರ್ಡ್‌ಗೆ ಕರೆದುಕೊಂಡು ಹೋಗಲಾಯಿತು. ಆದರೆ​ ಅಕ್ಟೋಬರ್ 4ರಂದು ಅವರ ಸ್ಥಿತಿ ಇನ್ನು ಗಂಭೀರವಾಗಿತ್ತು. ಬೆಳಿಗ್ಗೆ 6.40ರ ವೇಳೆಗೆ ಮತ್ತೆ ತುರ್ತು ಚಿಕಿತ್ಸೆಗಾಗಿ ತೀವ್ರ ನಿಗಾ ಘಟಕಕ್ಕೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರನ್ನು ಉಳಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಿದ್ದಾರೆ. ಅದರ ಹೊರತಾಗಿಯೂ ಪ್ರಾಣ ಬಿಟ್ಟಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *