Breaking News

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು.

ಮುಂಬೈ ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪುಣೆಯ ಹೊರವಲಯದ ಸೆಲ್ಫಿ ಪಾಯಿಂಟ್ ಬ್ರಿಡ್ಜ್ ಬಳಿ ಈ ದುರ್ಘಟನೆ ನಡೆದಿದೆ. ಕಂಟೈನರ್ ಟ್ರಕ್‌ನಿಂದ ಸರಣಿ ಅಪಘಾತ ಸಂಭವಿಸಿದೆ. ಟ್ರಕ್ ಡಿಕ್ಕಿಯಾದ ಪರಿಣಾಮ ಕಾರು ಅಪ್ಪಚ್ಚಿಯಾಗಿದೆ. ಇಷ್ಟೇ ಅಲ್ಲ ಬೆಂಕಿ ಹೊತ್ತಿಕೊಂಡು ಟ್ರಕ್, ಕಾರು ಹೊತ್ತಿ ಉರಿದಿದೆ.ಐವರು ಮೃತಪಟ್ಟಿದ್ದರೆ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಇತ್ತ ಅಗ್ನಿಶಾಮಕ ದಳ, ಪೊಲೀಸರು ಸ್ಥಳದಲ್ಲಿ ಪರಿಸ್ಥತಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *