Breaking News

ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!

ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು. ಇದರಿಂದ ಬೇಸರಗೊಂಡ ಪತಿ ಕೊನೆಗೆ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದ ನಿವಾಸಿ ಕೀರ್ತನ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ನವೆಂಬರ್ 15ರ ಸಂಜೆ ಈ ಘಟನೆ ನಡೆದಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *