Breaking News

ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್: ತಡರಾತ್ರಿ ನಾಲ್ವರು ಆರೋಪಿಗಳು ಅರೆಸ್ಟ್.

ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆಯನ್ನು ಸಂಜೆ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಮದ್ಯ ಕುಡಿಸಿ ರೇಪ್ ಮಾಡಿರುವುದಾಗಿ ಆರೋಪಿಸಲಾಗಿದ್ದು, ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *