Breaking News

ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸಾವು!

ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಆಂಧ್ರಪ್ರದೇಶದ ಅನಂತಪುರ ಮೂಲದ ಅನಿತಾ (20) ಅಮೃತ ಯುವತಿ ಎಂದು ತಿಳಿದುಬಂದಿದೆ ಇನ್ನು ಬೈಕ್ ನ ಹಿಂಬದಿ ಕುಳಿತಿದ್ದ ಮತ್ತು ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಟಿಪ್ಪರ್ ಜಪ್ತಿ ಮಾಡಿ ಪೊಲೀಸರು ಲಾರಿ ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ. ಅಪಘಾತದ ಕುರಿತು ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *