ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದವರ ಮೇಲೆ ದಾಳಿ ಮಾಡಿ ದರೋಡೆ ಮಾಡಿರುವ ಘಟನೆ ಶಾಂತಿನಗರದಲ್ಲಿ ನಡೆದಿದೆ.ಬೆಂಗಳೂರಿನ ಶಾಂತಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ, ದರೋಡೆ ಮಾಡಿದ್ದಾರೆ.ಇದೇ ವಿಡಿಯೋವನ್ನು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿಸಿ ಮೋಹನ್ ಕೂಡ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಬೆಂಗಳೂರು ನಗರ ಪೊಲೀಸರ ತಕ್ಷಣವೇ ಕೈಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

