Breaking News

ಡೇಟಿಂಗ್ ಗೆ ಎಂದು ಲಾಡ್ಜ್ ಗೆ ಕರೆದು ಯುವಕನ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಕೇಸ್ : ಪ್ರೇಮಿಗಳು ಅರೆಸ್ಟ್!

ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಸಾಲ ತೀರಿಸಲು ಆಗದೆ ಪ್ಲಾನ್ ಮಾಡಿ ಡೇಟಿಂಗ್ ಆಪ್ ಮೂಲಕ ವಂಚನೆ ಎಸಗುತ್ತಿದ್ದರು.ನೀರಿನಲ್ಲಿ ಪ್ರಜ್ಞೆ ತಪ್ಪಿಸುವ ಮಾತ್ರೆ ಹಾಕಿ ಯುವಕನಿಗೆ ಪ್ರಜ್ಞೆ ತಪ್ಪಿಸಿದ್ದಾಳೆ. ಬಳಿಕ ಆತನ ಬಳಿ ಇರುವ ಚಿನ್ನಾಭರಣ ಹಣ ದೋಚಿ ಕವಿಪ್ರಿಯಾ ಪರಾರಿಯಾಗಿದ್ದಾಳೆ. ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *