Breaking News

ಕಾರಿನ ಮೇಲೆ ಹತ್ತಿ ರಂಪಾಟ, ನಡುರಸ್ತೆಯಲ್ಲಿ ವ್ಯಕ್ತಿಯ ಹುಚ್ಚಾಟ

ಟ್ಯಾಕ್ಸಿ ಚಾಲಕನ ಜೊತೆ ಕಿರಿಕ್ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆ ಮಧ್ಯದಲ್ಲೇ ರಂಪಾಟ ಮಾಡಿರುವ ಘಟನೆ ನಡೆದಿದೆ. ಮೈಸೂರಿನಿಂದ ಕ್ಯಾಬ್ ನಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ವ್ಯಕ್ತಿ ಮಾರ್ಗಮಧ್ಯೆ ಚಾಲಕನೊಂದಿಗೆ ಯಾವುದೋ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾನೆ.ಹೀಗೆ ಹುಚ್ಚಾಟ ಮೆರೆದ ವ್ಯಕ್ತಿಯನ್ನು ಸಂತೋಷ್ ಬದರಿನಾಥ್ ಎಂದು ಗುರುತಿಸಲಾಗಿದೆ. ಈತ ಮೈಸೂರಿನಿಂದ ಕ್ಯಾಬ್ ನಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದರು. ಮೇಕ್ರಿ ಸರ್ಕಲ್ ಬಳಿ ಕ್ಯಾಬ್ ಚಾಲಕ & ಬದರಿನಾಥ್ ನಡುವೆ ಜಗಳವಾಗಿದೆ. ಈ ವೇಳೆ ಸಂತೋಷ್ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *