Breaking News

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ.

ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ.ವೈಟ್ ಕಾಲರ್’ ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *