ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗಳಿಗೆ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

