ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ.ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

