ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಲ್ಸನ್ ಗಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಬೆಂಗಳೂರಿನ `BMRCL’ ಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಸಂದೇಶ ರವಾನಿಸಿದ್ದು, ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಗೆ ಬಿಎಂಆರ್ ಸಿಎಲ್ ದೂರು ನೀಡಿದೆ.ಬಿಎಂಆರರ್ ಸಿಎಲ್ ಅಧಿಕಾರಿ ದೂರು ನೀಡಿದ್ದಾರೆ. ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

