Breaking News

ಸೌದಿ ಅರೇಬಿಯಾ ಬಸ್ ದುರಂತ 45 ಜನರ ಸಾವು: ಓರ್ವ ಕನ್ನಡಿಗನೂ ಬಲಿ, ಜೀವನಾಧಾರವನ್ನೇ ಕಳೆದುಕೊಂಡ ಕುಟುಂಬ.

ಸೌದಿ ಅರೇಬಿಯಾದಲ್ಲಿ ಬಸ್ ದುರಂತ ಪ್ರಕರಣದಲ್ಲಿ ಒಟ್ಟು 45 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅನೇಕರು ಹೈದರಾಬಾದ್ ನವರಾಗಿದ್ದಾರೆ ಮತ್ತು ಓರ್ವ ಕರ್ನಾಟಕದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ. ಅಬ್ದುಲ್ ಘನಿ ಶಿರಹಟ್ಟಿ (55) ಎಂದು ಗುರುತಿಸಲಾಗಿದೆ.ಸೌದಿ ಅರೇಬಿಯಾದ ಮೆಕ್ಕಾ ಮದೀನಾ ರಸ್ತೆಯಲ್ಲಿ ನಡೆದ ಬಸ್ ಮತ್ತು ಟ್ಯಾಂಕರ್ ನಡುವಿನ ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಈ ದುರ್ಘಟನೆಯಲ್ಲಿ ಬಸ್ ನಲ್ಲಿದ್ದ 45 ಜನ ಭಾರತೀಯರು ಸಜೀವವಾಗಿ ದಹನವಾಗಿದ್ದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *