Breaking News

ಬೆಂಗಳೂರಿನಲ್ಲಿ ಮುಂದುವರಿದ ರೋಡ್ ರೇಜ್ ಕೇಸ್: ಬೈಕ್ ಗೆ ಸೈಡ್ ಬಿಡದಿದ್ದಕ್ಕೆ ಕಿರಿಕ್!

ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಮುಂದುವರಿಯುತ್ತಿರುವ ನಡುವೆ, ಬೈಕ್‌ಗೆ ಸೈಡ್ ಬಿಡಲಿಲ್ಲ ಎಂಬ ಕಾರಣಕ್ಕೆ ಪುಡಿ ರೌಡಿ ಒಬ್ಬ ನಡು ರಸ್ತೆಯಲ್ಲೇ ಗಲಾಟೆ ಸೃಷ್ಟಿಸಿದ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.16ನೇ ತಾರೀಖು ರಾತ್ರಿ ಸುಮಾರು 8:30ರ ಸುಮಾರಿಗೆ ನಡೆದ ಈ ಘಟನೆಯಲ್ಲಿ, ಬೈಕ್ ನಿಲ್ಲಿಸಿ ರೋಡ್ ಬ್ಲಾಕ್ ಮಾಡಿದ ಆರೋಪಿಯು, ಕಾರಿನಲ್ಲಿದ್ದವರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದನೆ ನಡೆಸಿ ಹಲ್ಲೆಗೆ ಯತ್ನಿಸಿದ್ದಾನೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *