Breaking News

ಕಾಂಗೋ | ತಾಮ್ರದ ಗಣಿಯಲ್ಲಿ ಸೇತುವೆ ಕುಸಿದು ಕನಿಷ್ಠ 32 ಮಂದಿ ಮೃತ್ಯು.

ಲುಲಾಬಾ ಪ್ರಾಂತದ ಕಲಾಂಡೊ ಪ್ರದೇಶದಲ್ಲಿ ದುರಂತ ಸಂಭವಿಸಿದೆ. ಗಣಿ ಕಾರ್ಮಿಕರು ಮತ್ತು ಗಣಿಗೆ ಭದ್ರತೆ ಒದಗಿಸಿದ್ದ ಸೇನಾ ಸಿಬ್ಬಂದಿ ನಡುವೆ ಘರ್ಷಣೆಯ ಬಳಿಕ ಸೇನಾ ಸಿಬ್ಬಂದಿ ಗುಂಡಿನ ದಾಳಿಯಿಂದ ಆತಂಕಗೊಂಡ ಗಣಿ ಕಾರ್ಮಿಕರು ಕಿರಿದಾದ ಸೇತುವೆಯ ಮೂಲಕ ಧಾವಿಸಿದಾಗ ಸೇತುವೆ ಕುಸಿದು ದುರಂತ ಸಂಭವಿಸಿದೆ ಎಂದು ವರದಿ ತಿಳಿಸಿದೆ.ಕನಿಷ್ಠ 32 ಮಂದಿ ಸಾವನ್ನಪ್ಪಿದ್ದು ಇತರ 20 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *