ಆಕ್ರಮಿತ ಪಶ್ಚಿಮದಂಡೆಯಲ್ಲಿ ಮಂಗಳವಾರ ನಡೆದ ಇರಿತದ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ಇಸ್ರೇಲ್‍ನ ತುರ್ತು ಸೇವಾ ಏಜೆನ್ಸಿ ಹೇಳಿದೆ.ಪಶ್ಚಿಮ ದಂಡೆಯ ದಕ್ಷಿಣದಲ್ಲಿರುವ ಗುಷ್ ಎಟ್ಜಿಯಾನ್ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.ಹುಲ್ಲಹಳ್ಳಿ ಗ್ರಾಮದ ವ್ಯಕ್ತಿ ಒಬ್ಬರು ತೆಂಗಿನ ಕಾಯಿ ಕೀಳುವ ಗುತ್ತಿಗೆಯನ್ನು ಪಡೆದಿದ್ದರು ಎನ್ನಲಾಗಿದೆ. ಹುಣಸನಾಳು ಗ್ರಾಮದ ಕೂಲಿ ಕಾರ್ಮಿಕ ಲಿಂಗರಾಜು ಕಾಯಿ ಕೀಳುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

