ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಾಡಹಗಲೇ 7.11 ಕೋಟಿ ಹಣ ದರೋಡೆ ಮಾಡಿದ ಘಟನೆ ನಡೆದಿದೆ.ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದ್ದಾರೆ. ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ಶೀಘ್ರವೇ ಅಪ್ ಡೇಟ್ ಆಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

