Breaking News

₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ…

ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೊರಟಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ, ₹7.11 ಕೋಟಿ ದರೋಡೆ ನಡೆಸಿದ ಆರೋಪಿಗಳು ಪರಾರಿಯಾಗಿರುವ ಘಟನೆ ಬುಧವಾರ ಮಧ್ಯಾಹ್ನ 12ರಿಂದ 1 ಗಂಟೆಯ ನಡುವೆ ನಗರದಲ್ಲಿ ನಡೆದಿದೆ.ಕೃತ್ಯ ಎಸಗಿದ ಬಳಿಕ ದರೋಡೆಕೋರರು ​ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಡೇರಿ ವೃತ್ತ, ಕೋರಮಂಗಲ, ದೊಮ್ಮಲೂರು, ಮಾರತ್‌ಹಳ್ಳಿ, ವೈಟ್‌ ಫೀಲ್ಡ್​​ ಮಾರ್ಗವಾಗಿ ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ದರೋಡೆಕೋರರಿದ್ದ ಕಾರು ಸಾಗುತ್ತಿರುವುದು ಟೋಲ್‌ನ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *