Breaking News

ಫೇಸ್​​ ಬುಕ್​​ನಲ್ಲಿ ಗಾಳ, ವಾಟ್ಸಪ್​​ನಲ್ಲಿ ಆಟ: ವಿವಾಹಿತ ಒಂಟಿ ಮಹಿಳೆಯರೇ ಈತನ ಟಾರ್ಗೆಟ್.

ವಿವಾಹಿತ ಒಂಟಿ ಮಹಿಳೆಯರನ್ನೇ ಮರು ಮದುವೆ ಮಾಡಿಕೊಳ್ಳುವ ನೆಪದಲ್ಲಿ ಜಿಲ್ಲೆಯ ಚಿಂತಾಮಣಿ ನಗರದ ಯುವಕನೊರ್ವ, ಪ್ರೀತಿ ಪ್ರೇಮ ಕಾಮ ಅಂತೇಲ್ಲಾ ನಂಬಿಸಿ, ಬಳಿಕ ಅವರಿಂದ ಲಕ್ಷ ಲಕ್ಷ ಹಣ ಪಡೆದು ಮಹಾಮೋಸ ಮಾಡಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ.ಸದ್ಯ ಯುವಕನಿಂದ ನೊಂದ ಮೂರು ಜನ ಮಹಿಳೆಯರು ಈಗ ಆಚೆ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ. ಇದರಿಂದ ನೊಂದಿರುವ ಸಂತ್ರಸ್ಥೆಯರು ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಅವರ ಮೂಲಕ ಚಿಂತಾಮಣಿ ನಗರಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *