Breaking News

7 ಕೋಟಿ ದರೋಡೆ ಪ್ರಕರಣ : ಚಿತ್ತೂರಲ್ಲಿ ಕಾರು ಪತ್ತೆ, ಆಂಧ್ರಪ್ರದೇಶದಲ್ಲಿ ಆರೋಪಿಗಳಿಗೆ ಶೋಧ

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿ ನಲ್ಲಿ ಪತ್ತೆಯಾಗಿದೆ.ತಿರುಪತಿ, ಚಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಚಾರಣೆಗಳು ನಡೆದಿವೆ. ಅಲ್ಲಿನ ಲಾಡ್‌್ಜ ಗಳಲ್ಲಿ ಹುಡುಕಾಟ ನಡೆದಿದೆ. ಹೆದ್ದಾರಿ ಟೋಲ್‌ ಗಳಲ್ಲಿ ಹಾದು ಹೋಗಿರುವ ವಾಹನಗಳನ್ನು ಸಿಸಿಟಿವಿಯಲ್ಲಿ ಪರಿಶೀಲಿಸಲಾಗಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಗರ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಆರೋಪಿಗಳು ಚಿತ್ತೂರಿನಿಂದ ಬೇರೆಡೆಗೆ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *