ಕಾರಿನ ಬಾನೆಟ್‌ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 10 ಲಕ್ಷ ರೂ.ಗಳನ್ನು ತಲಪಾಡಿಯಿಂದ ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮಂಗಳೂರು ಭಾಗದಿಂದ ಬರುತ್ತಿದ್ದ ಕಾರನ್ನು ತಡೆದು ತಪಾಸಣೆ ಮಾಡಿದಾಗ ದಾಖಲೆ ಪತ್ರಗಳಿಲ್ಲದ 10 ಲಕ್ಷ ರೂ. ಪತ್ತೆ ಯಾಗಿದ್ದು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …