Breaking News

ಶಿಕ್ಷಕರ ಕಿರುಕುಳಕ್ಕೆ ಬಾಲಕ ಆತ್ಮಹತ್ಯೆ – ಹೆಚ್‌ಎಂ ಸೇರಿದಂತೆ ನಾಲ್ವರು ಸಸ್ಪೆಂಡ್!

ದಾಖಲಾಗಿರುವ ಎಫ್‌ಐಆರ್‌ನಲ್ಲಿ ಬಾಲಕನ ತಂದೆ ಪ್ರದೀಪ್ ಪಾಟೀಲ್, ಶಾಲೆಯ 5 ರಿಂದ 10 ನೇ ತರಗತಿಯ ಮುಖ್ಯೋಪಾಧ್ಯಾಯರಾದ ಅಪರಾಜಿತಾ ಪಾಲ್ ಮತ್ತು ಶಿಕ್ಷಕಿಯರಾದ ಜೂಲಿ ವರ್ಗೀಸ್, ಮನು ಕಲ್ರಾ ಮತ್ತು ಯುಕ್ತಿ ಅಗರ್ವಾಲ್ ಮಹಾಜನ್ ಅವರ ಹೆಸರನ್ನು ಉಲ್ಲೇಖಿಸಿದ್ದು, ಅವರು ತಮ್ಮ ಮಗನಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.ಶೌರ್ಯ ತನ್ನ ಆತ್ಮಹತ್ಯೆ ಪತ್ರದಲ್ಲಿ, ಕ್ಷಮಿಸಿ ಮಮ್ಮಿ, ಅಪ್ಪ , ನಾನು ತುಂಬಾ ಸಹ ನಿಮಗೆ ನೋವನ್ನ ಕೊಟ್ಟಿದ್ದೇನೆ. ಈಗ ಕೊನೆಯ ಬಾರಿ ಕೊಡುತ್ತಿದ್ದೇನೆ. ಶಾಲೆಯ ಶಿಕ್ಷಕರು ಇರುವುದೇ ಹೀಗೆ. ನಾನು ಏನು ಹೇಳಲು ಸಾಧ್ಯ ಎಂದು ಬರೆದಿದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *