ರಾಮನಗರ -ಚನ್ನಪಟ್ಟಣ ನಡುವಿನ ವಂದರಗೂಪ್ಪೆ ಗ್ರಾಮದ ಬಳಿ ರೈಲು ಹಳಿ ಮೇಲೆ ಕಿಡಿಗೇಡಿಗಳು ಕಬ್ಬಿಣದ ರಾಡ್ ಇಟ್ಟಿದ್ದಾರೆ.ರಾಡ್ ಇದೇ ಮಾರ್ಗವಾಗಿ ಚಲಿಸುತ್ತಿದ್ದ ಹಂಪಿ ಎಕ್ಸ್ ಪ್ರೆಸ್ ರೈಲಿನ ಡೀಸೆಲ್ ಟ್ಯಾಂಕ್ ಗೆ ಬಡಿದ ಪರಿಣಾಮ ಡೀಸೆಲ್ ಲೀಕ್ ಆಗಿ ಇಂಜಿನ್ ತಾಂತ್ರಿಕ ವೈಫಲ್ಯ ಕಂಡುಬಂದಿದ್ದು, ಸುಮಾರು 2 ಗಂಟೆ ಕಾಲ ರೈಲು ನಿಂತಿದೆ.ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್ಪ್ರೆಸ್ ರೈಲು ರಾಮನಗರ- ಚನ್ನಪಟ್ಟಣ ನಡುವಿನ ವಂದರಗೂಪ್ಪೆ ಗ್ರಾಮದಲ್ಲಿ ಕೆಟ್ಟು ನಿಂತಿದೆ. ನಂತರ ಬೇರೆ ಎಂಜಿನ್ ಸಹಾಯದಿಂದ ರೈಲು ಬೆಂಗಳೂರಿಗೆ ತೆರಳಿದೆ. ಚನ್ನಪಟ್ಟಣ ರೈಲ್ವೆ ಪೊಲೀಸರು ಸ್ಥಳಕ್ಕೆ
bigtvnews | Hubli Dharwad News | Kannada News | Karnataka News Hubli News | News In Hubli | Local news

