ಶಿವಮೊಗ್ಗದಿಂದ ಮಂಗಳೂರು ಕಡೆಗೆ ಸೇಬು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಶನಿವಾರ ನಸುಕಿನ ಜಾವದಲ್ಲಿ ಬೆಂಕಿಗಾಹುತಿಯಾಗಿ ಭಾರೀ ನಷ್ಟ ಉಂಟಾಗಿದೆ.ಲಕ್ಷಾಂತರ ಮೌಲ್ಯದ ಲಾರಿ ಹಾಗೂ ಇತರ ಪರಿಕರಗಳು ನಷ್ಟವಾಗಿದೆ. ಕಾರ್ಕಳ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿಗಳಾದ ಅಚ್ಚತ ಕರ್ಕೇರಾ, ಹರಿಪ್ರಸಾದ್ ಶೆಟ್ಟಿಗಾರ್, ಮಹಮ್ಮದ್ ಮುಜಾಬಿಲ್, ದಿನೇಶ್, ನಿತ್ಯಾನಂದ ಇವರು ಕಾರ್ಯಚರಣೆಯಲ್ಲಿ ಪಾಲ್ಗೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

