ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನುನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಕಾನ್ಸ್ ಟೇಬಲ್ ಸೇರಿ 8 ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಭಿವುಲ್ಲ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.ಹೊಸಕೋಟೆಯ ಲಾಡ್ಜ್ ನಲ್ಲಿ ನಾಲ್ವರು ಉದ್ಯೋಗಿಗಳನ್ನು ಕೂಡಿ ಹಾಕಿದ್ದರು. ನಾಲ್ವರನ್ನು ರಕ್ಷಿಸಲಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

