Breaking News

ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು ನಾಲ್ಕು ಪಲ್ಟಿಯಾದ ಬೊಲೆರೋ ವಾಹನ…

ವೇಗವಾಗಿ ಬಂದ ಬೊಲೆರೊ ವಾಹನವೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ನಾಲ್ಕು ಪಲ್ಟಿಯಾಗಿರುವ ಘಟನೆ ಉತ್ತರ ಪ್ರದೇಶದ ಗೊರಖ್‌ಪುರ-ವಾರಣಾಸಿ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಶನಿವಾರ (ನ.22) ಬೆಳಗ್ಗೆ ಸಂಭವಿಸಿದೆ.ಅಪಘಾತದಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ ಘಟನೆ ನಡೆದ ಕೂಡಲೇ ಬೊಲೆರೊ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಘಟನಾ ಸ್ಥಳಕ್ಕೆ ಬಂದ ಪೊಲೀಸರು ವಾಹನವನ್ನು ವಶಕ್ಕೆ ಪಡೆದುಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *