Breaking News

ದ್ವಿಚಕ್ರ ವಾಹನದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು.

ಬೈಕ್ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸಂಭವಿಸಿದೆ.ಹಳೆಗೇಟಿನಿಂದ ತಮಿಳು ಕಾಲನಿಯ ಅವರ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ವಾಹನ ಸ್ಕಿಡ್‌ ಆಗಿ ರಸ್ತೆಗೆ ಬಿದ್ದಿದ್ದರು. ಪರಿಣಾಮ ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *