Breaking News

ಹುಡುಗನೊಂದಿಗೆ ಸಿಕ್ಕಿ ಬಿದ್ದ 15ರ ಬಾಲಕಿಯನ್ನು ಥಳಿಸಿ ಕೊಂದ ಕುಟುಂಬ!

ಜಾರ್ಖಂಡ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ ಹುಡುಗನೊಂದಿಗೆ ಸಿಕ್ಕಿಬಿದ್ದ 15 ವರ್ಷದ ಬಾಲಕಿಯನ್ನು ಕುಟುಂಬದವರು ಥಳಿಸಿ ಕೊಂದು, ಬಳಿಕ ಗುಟ್ಟಾಗಿ ಶವವನ್ನು ದಹನ ಮಾಡಲು ಪ್ರಯತ್ನಿಸಿದ ಘಟನೆ ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ನಡೆದಿದೆ.ಕೃತ್ಯಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿಯ ತಂದೆ ಮತ್ತು ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ಬಂದ ಬಳಿಕ ಕುಟುಂಬದ ಇತರ ಸದಸ್ಯರು ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *