Breaking News

ಹಣದ ವಿಚಾರಕ್ಕೆ ಗಲಾಟೆ: ಲೈಂಗಿಕ ಕಾರ್ಯಕರ್ತೆಯನ್ನು ಕೊಂದು ಚೀಲದಲ್ಲಿ ಹಾಕಿ ಎಸೆದ!

ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಮನೆಯ ಆವರಣ ಗೋಡೆ ಸಮೀಪ ಎಸೆದ ಘಟನೆ ಕೇರಳ ಕೊಚ್ಚಿ ಸಮೀಪದ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ವಿಚಾರಣೆ ವೇಳೆ ಕೃತ್ಯ ಎಸಗಿದ್ದನ್ನು ಆತ ಒಪ್ಪಿಕೊಂಡಿದ್ದಾನೆ. ಮೃತದೇಹವನ್ನು ಮನೆಯ ಹೊರಗೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದನಾದರೂ, ಸಾಧ್ಯವಾಗದೆ ಕುಸಿದು ಬಿದ್ದಿದ್ದಾನೆ. ಸಾಕು ಪ್ರಾಣಿಯೊಂದರ ಕಳೇಬರ ಎಂದು ಹೇಳಿ, ಅದನ್ನು ವಿಲೇವಾರಿ ಮಾಡಲು ನೆರೆಹೊರೆಯವರ ನೆರವನ್ನೂ ಆತ ಕೇಳಿದ್ದ ಎಂದು ವಿಚಾರಣೆ ವೇಳೆ ಹೇಳಿದ್ದಾಗಿ ಟಾಮ್ ತಿಳಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *