ಸುಪಾರಿ ಕೊಟ್ಟು ಪತಿಯನ್ನೇ ಕೊಲೆ ಮಾಡಿಸಿದ್ದ ಪತ್ನಿ ಬಂಧಿಸಲಾಗಿದೆ. ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದಲ್ಲಿ ಭೈರಪ್ಪ ಎಂಬುವರ ಕೊಲೆ ನಡೆದಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಸುಪಾರಿ ಕೊಟ್ಟು ಪತ್ನಿಯ ಪತಿ ಕೊಲೆ ಮಾಡಿಸಿದ್ದು, ಸಹಜ ಸಾವಿನಂತೆ ಬಿಂಬಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಳು.ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಯಾದ ಬೀರಪ್ಪನ ಪತ್ನಿ ಶಾಂತಾಬಾಯಿ, ಮಹೇಶ್, ಸುರೇಶ್, ಸಿದ್ದು, ಶಂಕರ್ ಎಂಬುವರನ್ನು ಫರಹತಾಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

