Breaking News

ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಹಳಿ ದಾಟುವಾಗ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *