Breaking News

ಜೂಜು ಅಡ್ಡೆ ಮೇಲೆ ದಾಳಿ: ಐವರ ಬಂಧನ

ಕನಕಪುರ: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಕುರುಬಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಕುರುಬಳ್ಳಿ ನಂದೀಶ, ಮಾದೇಶ, ಪುಟ್ಟಸ್ವಾಮಿ, ನಾರಾಯಣ, ನಾಗೇಶ್ ಬಂಧಿತರು. ಗ್ರಾಮದ ಸರ್ಕಾರಿ ಗೋಮಾಳದ ಮಾವಿನ ಮರದ ಕೆಳಗಡೆ ಕುಳಿತು ಜೂಜಾಡುತ್ತಿದ್ದಾಗ ಸಾತನೂರು ಠಾಣೆ ಸಬ್ ಇನ್‌ಸ್ಪೆಕ್ಟರ್ ದುರ್ಗೆಗೌಡ ಮತ್ತು ತಂಡ ಶನಿವಾರ ದಾಳಿ ನಡೆಸಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *