Breaking News

ಬೆಂಗಳೂರಲ್ಲಿ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ: ಪೈಲಟ್ ವಿರುದ್ಧ ಕೇಸ್

ಬೆಂಗಳೂರಿನ ಹೋಟೆಲ್ ಒಂದರಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಾರ್ಟರ್ಡ್ ವಿಮಾನದ ಪೈಲಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎನ್‌ಎಸ್‌ನ ಸಂಬಂಧಿತ ವಿಭಾಗದ ಅಡಿಯಲ್ಲಿ ಶೂನ್ಯ ಎಫ್‌ಐಆರ್‌ (ಅಪರಾಧ ನಡೆದ ಸ್ಥಳವನ್ನು ಲೆಕ್ಕಿಸದೆ ಎಫ್‌ಐಆರ್‌ ದಾಖಲಿಸುವುದು) ದಾಖಲಿಸಲಾಗಿದ್ದು, ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಬೇಗಂಪೇಟೆ ಪೊಲೀಸ್‌ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *