Breaking News

ಟ್ರೇಡಿಂಗ್ ಆಯಪ್‌ನಲ್ಲಿ 46.5 ಲಕ್ಷ ವಂಚನೆ | ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್‌!

ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್‌ ಟ್ರೇಡಿಂಗ್ ಆಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ.ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಎಂಬವರು ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ‘MarketAxess’ ಎಂಬ ಆಯಪ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸ್​ಆಯಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು ರೂ. 46,50,000 ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದರು. ಹಣ 75,00,000 ರೂ.ಗಳಾದರೂ ವಿತ್‌ಡ್ರಾ ಮಾಡಲು ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿ ದೂರು ದಾಖಲಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *