Breaking News

ಮಂಗಳೂರಿನಲ್ಲಿ ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ

ನಗರದ ಹೊರವಲಯದಲ್ಲಿ ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ ನಡೆದಿರುವಂತಹ ಘಟನೆ ನಡೆದಿದೆ. ಬೈಕ್‌ನಲ್ಲಿ ತಲ್ವಾರ್‌ ಹಿಡಿದು ಸಾಗುತ್ತಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯವೆಸಗಲಾಗಿದೆ.ಮೂಡಬಿದ್ರೆ ನಿವಾಸಿ ಅಖಿಲೇಶ್‌ ಹಲ್ಲೆಗೊಳಗಾದ ವ್ಯಕ್ತಿ. ಮೊಣಕೈ ಭಾಗಕ್ಕೆ ಗಾಯವಾಗಿದ್ದು, ಮೂಡಬಿದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ತಲ್ವಾರ್​ ದಾಳಿ ಮಾಡಿದ್ದ ನಾಲ್ವರ ಪೈಕಿ ಓರ್ವನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಸಿನಾನ್ ಎಂಬಾತನ್ನ ಹಿಡಿದು ಜನರು ಥಳಿಸಿದ್ದಾರೆ. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *