Breaking News

ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್

ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಮೊದಲೇ ಸ್ಕೆಚ್ ಹಾಕುತ್ತಿದ್ದ. ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈ0ಗಿಕ ದೌರ್ಜನ್ಯ ನಡೆಸುತ್ತಿದ್ದ ದೈಹಿಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಘಟನೆ ನಡದಿದೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈ0ಗಿಕ ದೌರ್ಜನ್ಯ ಎಸಗಿದ್ದಾನೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *