Breaking News

ರಾಜ್ಯದ 10 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಶಾಕ್! ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ 10 ಮಹತ್ವದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಲೋಕಾಯುಕ್ತ ಪೊಲೀಸರು, ದಾವಣಗೆರೆ APMCಯ ಸಹಾಯಕ ನಿರ್ದೇಶಕ ಜೆ.ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ ಹಾಗೂ ಶಿವಮೊಗ್ಗದ ಭ್ರಷ್ಟಾಚಾರದ ಆರೋಪ ಹೊತ್ತಿರುವ ಈ ಅಧಿಕಾರಿಗಳ ದಾಖಲೆಗಳನ್ನು ಅಧಿಕಾರಿಗಳು ಬಿರುಸಿನಿಂದ ಪರಿಶೀಲಿಸುತ್ತಿದ್ದು, ಭ್ರಷ್ಟಾಚಾರದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *