ಇಲ್ಲಿನ ಲೋಕೋಪಯೋಗಿ ಇಲಾಖೆಯ ಎಇಇ ಗಿರೀಶ ಅವರ ಇಲ್ಲಿನ ವಸತಿ ಗೃಹ ಹಾಗೂ ಮೈಸೂರಿನ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದರೊಂದಿಗೆ ಮೈಸೂರಿನ ಹೂಟಗಳ್ಳಿ ನಗರಸಭೆಯ ಕಂದಾಯ ನಿರೀಕ್ಷಕ ರಾಮಸ್ವಾಮಿ ಅವರ ತಿ.ನರಸೀಪುರದ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಮೈಸೂರು ವಿಭಾಗದ ಲೋಕಾಯುಕ್ತ ಎಸ್.ಪಿ.ಉದೇಶ್, ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ, ಇನ್ ಸ್ಪೆಕ್ಟರ್ ವೀಣಾ ನಾಯಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

