Breaking News

ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಯಾಲಕ್ಕಿ ಶೆಟ್ಟರ್ ಕಾಲೊನಿಯ ನಿವಾಸಕ್ಕೆ ಬೆಳ್ಳಂಬೆಳಿಗ್ಗೆಯೇ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ದಾಖಲೆ, ಇತ್ಯಾದಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *