ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಸೇನೆ ಮತ್ತೆ ವೈಮಾನಿಕ ದಾಳಿ ನಡೆಸಿದ್ದು, ಈ ವೇಳೆ 9 ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಮಾಹಿತಿ ನೀಡಿದೆ.ಖೋಸ್ಟ್ ಪ್ರಾಂತ್ಯದ ಗಾರ್ಬ್ಜೋ ಜಿಲ್ಲೆಯ ಮಗಲ್ಗೈ ಪ್ರದೇಶದಲ್ಲಿ, ಪಾಕಿಸ್ತಾನಿ ಸೇನೆಯು ಸ್ಥಳೀಯ ನಾಗರಿಕರ ಮನೆಯ ಮೇಲೆ ಬಾಂಬ್ ದಾಳಿ ನಡೆಸಿ, ಒಬ್ಬ ಮಹಿಳೆ, 5 ಹುಡುಗರು, 4 ಹುಡುಗಿಯರು ಸಾವನ್ನಪ್ಪಿದರು ಮತ್ತು ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿದರು. ಘಟನೆಯಲ್ಲಿ ನಾಲ್ವರು ನಾಗರಿಕರು ಸಹ ಗಾಯಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

